ಹುಳಿಯಾರು ಸಮೀಪದ ಹರೇನಹಳ್ಳಿ ಗೇಟ್ ಶ್ರೀ ದುಗಾ೯ ಗ್ರಾಮೀಣ ಮಹಿಳಾ ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆ ನಿರುವಗಲ್ ಮಜುರೆ ಹುಲಿಕಲ್ ಬೆಟ್ಟದ ಶ್ರೀ ದುಗಾ೯ಬ ದೇವಿ ಪುಣ್ಯಕ್ಷೇತ್ರದಲ್ಲಿ ೨೧.೦೫.೨೦೧೦ ಶನಿವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೋಟೊ
ಹುಳಿಯಾರು ಸಮೀಪದ ಹುಲಿಕಲ್ ಬೆಟ್ಟದಲ್ಲಿ ನಡೆದ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ರವಿಪ್ರಸಾದ್ ಅವರನ್ನು ಶ್ರೀ ದುಗಾ೯ ಗ್ರಾಮೀಣ ಮಹಿಳಾ ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆಯ ಪದಾಧಿಕಾರಿಗಳು ಸನ್ಮಾನಿಸಿದರು.
ಹುಲಿಕಲ್ ಬೆಟ್ಟದಲ್ಲಿ ನಡೆದ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಖ್ಯಾತ ಹೃದಯ ರೋಗ ತಜ್ಞ ಡಾ.ಪರಮೇಶ್ವರಪ್ಪ ಅವರನ್ನು ಶ್ರೀ ದುಗಾ೯ ಗ್ರಾಮೀಣ ಮಹಿಳಾ ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆಯ ಪದಾಧಿಕಾರಿಗಳು ಸನ್ಮಾನಿಸಿದರು.
ಹುಲಿಕಲ್ ಬೆಟ್ಟದಲ್ಲಿ ನಡೆದ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಖ್ಯಾತ ಹೃದಯ ರೋಗ ತಜ್ಞ ಡಾ.ಪರಮೇಶ್ವರಪ್ಪ ಅವರನ್ನು ಶ್ರೀ ದುಗಾ೯ ಗ್ರಾಮೀಣ ಮಹಿಳಾ ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆಯ ಪದಾಧಿಕಾರಿಗಳು ಸನ್ಮಾನಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ