ಮನೆಯ ಆಥಿ೯ಕ ಸಮಸ್ಯೆ ವಿದ್ಯಾಥಿ೯ಗಳ ಓದಿಗೆ ಕಂಟಕವಾಗಬಾರದೆಂಬ ನಿಟ್ಟಿನಲ್ಲಿ ಸಕಾ೯ರ ಬಿಸಿಯೂಟ, ಸೈಕಲ್, ಶುಲ್ಕ ರಿಯಾಯಿತಿ ಸೇರಿದಂತೆ ಅನೇಕ ಸವಲತ್ತು ನೀಡುತ್ತಿದ್ದು ಇದರ ಸದುಪಯೋಗ ಪಡೆಸಿಕೊಂಡು ಉತ್ತಮ ಫಲಿತಾಂಶ ಪಡೆದು ಶಾಲೆಗೆ ಕೀತಿ೯ ತರುವಂತೆ ಶಾಸಕ ಸಿ.ಬಿ.ಸುರೇಶ್ ಬಾಬು ಕರೆ ನೀಡಿದರು.
ಹುಳಿಯಾರು-ಕೆಂಕೆರೆ ಸಕಾ೯ರಿ ಕಿರಿಯ ಕಾಲೇಜಿನಲ್ಲಿ ಏರ್ಪಡಿಸಿದ್ದ 2010-11 ನೇ ಶೈಕ್ಷಣಿಕ ಸಾಲಿನ ಪಠ್ಯಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಿ ಅವರು ಮಾತನಾಡಿ ಪಟ್ಟಣದ ವಿದ್ಯಾಥಿ೯ಗಳಿಗೆ ಹೋಲಿಸಿದರೆ ಗ್ರಾಮೀಣ ಪ್ರದೇಶದ ವಿದ್ಯಾಥಿ೯ಗಳು ಕಲಿಕೆಯಲ್ಲಿ ಶ್ರದ್ಧೆ ಹಾಗೂ ಸಾಧನೆ ಮಾಡುತ್ತಾರೆ. ಇದಕ್ಕೆ ಹೋಬಳಿಯ ಬರಕನಹಾಳು ಶಾಲೆಯಲ್ಲಿ ಶೇ.100 ಫಲಿತಾಂಶ ಬಂದಿರುವುದೇ ನಿದರ್ಶನ. ಓದಿನ ಬಗ್ಗೆ ಅನಾಸಕ್ತಿ ಹೊಂದದೆ ಉತ್ತಮ ಫಲಿತಾಂಶ ಪಡೆಯುವ ಸಾಧನೆ ಛಲ ಹಾಗೂ ಗುರಿಯನ್ನು ಇಟ್ಟುಕೊಳ್ಳುವಂತೆ ಕಿವಿ ಮಾತು ಹೇಳಿದರು.
ಕ್ಷೇತ್ರಶಿಕ್ಷಣಾಧಿಕಾರಿ ಪ್ರಭುಸ್ವಾಮಿ, ತಾ.ಪಂ.ಅಧ್ಯಕ್ಷ ಮಲ್ಲಿಕಾಜು೯ನಯ್ಯ, ತಾ.ಪಂ.ಸದಸ್ಯ ವೈ.ಆರ್.ಮಲ್ಲಿಕಾಜು೯ನಯ್ಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೈಯದ್ ಜಲಾಲ್, ಸದಸ್ಯರಾದ ದತ್ತಾತ್ರೇಯ, ರಂಗಪ್ಪ, ಲತಾ, ಗ್ರಾ.ಪಂ.ಮಾಜಿ ಸದಸ್ಯ ರಾಮಾನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ