ಹುಳಿಯಾರು ಹೋಬಳಿ ತಿಮ್ಲಾಪುರ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ನಂದಿಹಳ್ಳಿ ಕ್ಷೇತ್ರದಿಂದ ಸ್ಪಧಿ೯ಸಿದ್ದ ಎನ್.ಜಿ.ಬೋರಲಿಂಗಯ್ಯ ಅವರು ಇಡೀ ಪಂಚಾಯ್ತಿಯಲ್ಲಿಯೇ ಅತೀ ಹೆಚ್ಚು ಅಂದರೆ 469 ಮತಗಳನ್ನು ಪಡೆಯುವ ಮೂಲಕ ಜಯಭೇರಿ ಭಾರಿಸಿ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ.
ಈ ಹಿಂದೆ 2 ಭಾರಿ ಇದೇ ಕ್ಷೇತ್ರದಿಂದ ಸ್ಪಧಿ೯ಸಿ ಜಯಗಳಿಸಿದ್ದ ಇವರು ಕಳೆದ ಬಾರಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಹುಳಿಯಾರು ವಿಎಸ್ಎಸ್ಎನ್ ನಿದೇ೯ಶಕರಾಗಿಯೂ ಇತ್ತೀಚೆಗೆ ಚುನಾಯಿತರಾಗಿದ್ದಾರೆ.
ಇವರ ಹ್ಯಾಟ್ರಿಕ್ ಗೆಲುವಿಗೆ ಜೆಡಿಎಸ್ ಮುಖಂಡರಾದ ನಂದಿಹಳ್ಳಿ ಶಿವಣ್ಣ, ಸೈಯದ್ ಜಲಾಲ್, ಕನಕ ಸೇವಾ ಟ್ರಸ್ಟಿನ ಅಧ್ಯಕ್ಷ ಎನ್.ಬಿ.ಗವೀರಂಗಯ್ಯ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ