(ಹುಳಿಯಾರಿನ ವಾಸವಿ ಶಾಲೆಯ ಆವರಣದಲ್ಲಿ ರೋಟರಿ ಸಂಸ್ಥೆ ತುಮಕೂರು ಹಾಗೂ ಹುಳಿಯಾರು, ಮಣಿಪಾಲ್ ತುಮಕೂರು ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಉಚಿತ ಹೃದಯ ತಪಾಸಣಾ ಶಿಬಿರದಲ್ಲಿ ಡಿಸಿಪಿ ಸಿದ್ದರಾಮಣ್ಣ ಮಾತನಾಡಿದರು. ತುಮಕೂರು ರೋಟರಿ ಅಧ್ಯಕ್ಷ ವಿಶ್ವನಾಥ್,ಮಾಜಿ ಅಧ್ಯಕ್ಷ ವಿಶ್ವನಾಥ್, ಹುಳಿಯಾರು ರೋಟರಿ ಅಧ್ಯಕ್ಷ ಮಂಜುನಾಥ್ ಗುಪ್ತ,ರವೀಶ್ ಇದ್ದಾರೆ.)
ಅಂತರಾಷ್ಟ್ರೀಯ ಸೇವಾಸಂಸ್ಥೆಯಾದ ರೋಟರಿ ಸೌಲಭ್ಯ ವಂಚಿತ ಗ್ರಾಮೀಣ ಭಾಗದಲ್ಲೂ ತೊಡಗಿಕೊಂಡು ಉತ್ತಮ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ಬೆಂಗಳೂರು ದಕ್ಷಿಣ ವಲಯದ ಡಿಸಿಪಿ ಸಿದ್ದರಾಮಣ್ಣ ಪ್ರಶಂಸೆ ವ್ಯಕ್ತಪಡಿಸಿದರು.
ಹುಳಿಯಾರಿನ ವಾಸವಿ ಶಾಲೆಯ ಆವರಣದಲ್ಲಿ ರೋಟರಿ ಸಂಸ್ಥೆ ತುಮಕೂರು ಹಾಗೂ ಹುಳಿಯಾರು, ಮಣಿಪಾಲ್ ತುಮಕೂರು ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಭಾನುವಾರದಂದು ಹಮ್ಮಿಕೊಳ್ಳಲಾಗಿದ್ದ ಉಚಿತ ಹೃದಯ ತಪಾಸಣಾ ಶಿಬಿರ ಉಧ್ಘಾಟಿಸಿ ಅವರು ಮಾತನಾಡಿದರು.
ಪಟ್ಟಣ ಪ್ರದೇಶದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು,ಉತ್ತಮ ಚಿಕಿತ್ಸ ಸೌಲಭ್ಯಗಳು ಲಭ್ಯವಿದ್ದು ಗ್ರಾಮೀಣ ಭಾಗದ ಜನಗಳಿಗೂ ಇಂತಹ ಸೌಲಭ್ಯ ಅತಿ ಕಡಿಮೆ ಖಚಿ೯ನಲ್ಲಿ ದೊರೆಯಲಿ ಎಂಬ ಸದುದ್ದೇಶದಿಂದ ರೋಟರಿ ಸಂಸ್ಥೆ ಉಚಿತ ತಪಾಸಣ ಶಿಬಿರ ಹಮ್ಮಿಕೊಂಡಿದ್ದು ಮುಂದಿನ ದಿನದಲ್ಲಿ ರೋಟರಿ ಸೇರಿದಂತೆ ಇನ್ನಿತರೆ ಸಂಘ ಸಂಸ್ಥೆಗಳು ಇಂತಹ ಕಾರ್ಯವನ್ನು ಆಂದೋಲನ ರೂಪದಲ್ಲಿ ಹಮ್ಮಿಕೊಂಡು ಸೇವಾಕಾರ್ಯದಲ್ಲಿ ತೊಡಗಿಕೊಳ್ಳಬೇಕೆಂದು ಸಲಹೆ ನೀಡಿದರು.
ತುಮಕೂರು ಜಿಲ್ಲಾ ರೋಟರಿ ರಾಜ್ಯಪಾಲ ಶಾಂತಿಲಾಲ್,ತುಮಕೂರು ರೋಟರಿ ಅಧ್ಯಕ್ಷ ವಿಶ್ವನಾಥ್,ಮಾಜಿ ಅಧ್ಯಕ್ಷ ವಿಶ್ವನಾಥ್, ಸೋಮಶೇಖರ್,ಕಾರ್ಯದಶಿ೯ ಉರೀಶ್ ,ನಾಗರಾಜರಾವ್,ಮಣಿಪಾಲ್ ಆಸ್ಪತ್ರೆಯ ಡಾ.ಕಿಶೋರ್,ಮಂಜುನಾಥ್ ಗುಪ್ತ,ರವೀಶ್,ಎಸ್.ಎನ್.ಮಲ್ಲಿಕಾಜು೯ನಯ್ಯ,ಗೋಪಿನಾಥ್,ಗ್ರಾಪಂ ಸದಸ್ಯ ಗಂಗಾಧರ್,ಆರ್ಯವೈಶ್ಯ ಮಂಡಳಿಯ ಉಪಾಧ್ಯಕ್ಷ ಎಲ್.ಆರ್.ಚಂದ್ರಶೇಖರ್ ಉಪಸ್ಥಿತರಿದ್ದರು.
ಇಂದಿನ ಶಿಬಿರದಲ್ಲಿ ಒಟ್ಟು 120 ಮಂದಿಗೆ ಉಚಿತವಾಗಿ ರಕ್ತದಲ್ಲಿನ ಸಕ್ಕರೆ ಆಂಶ ಪರೀಕ್ಷೆ, ಇಸಿಜಿ ಪರೀಕ್ಷೆ, ಏಕೋಕಾಡಿ೯ಯಾಗ್ರಫಿ ಪರೀಕ್ಷೆ ಹಾಗೂ ತಜ್ಞ ವೈದ್ಯರಿಂದ ಹೃದಯ ತಪಾಸಣೆ ನಡೆಸಲಾಯಿತು..

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ