ಹುಳಿಯಾರು ಸಮೀಪದ ಲಿಂಗಪ್ಪನಪಾಳ್ಯದಲ್ಲಿ ರಾಮನವಮಿ ಹಬ್ಬದ ಪ್ರಯುಕ್ತ ಗ್ರಾಮಸ್ಥರು ಶ್ರೀ ರಾಮ ಭಜನೆ ಮೂಲಕ ಶ್ರೀ ರಾಮ ದೇವರ ಉತ್ಸವವನ್ನು ಗ್ರಾಮದೇವತೆಗಳೊಂದಿಗೆ ವಿಭೃಂಜಣೆಯಿಂದ ನಡೆಸಿದರು.
ಶ್ರೀ ರಾಮನವಮಿ ಪ್ರಯುಕ್ತ ಹುಳಿಯಾರಿನ ಆಂಜನೇಯ ಸ್ವಾಮಿಗೆ ವಿಶೇಷ ಅಲಂಕಾರ ಮಾಡಿರುವುದು.
ಹುಳಿಯಾರಿನ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಜೈ ಮಾರುತಿ ಯುವಕ ಚಾರಿಟಬಲ್ ಟ್ರಸ್ಟ್ ವತಿಯಿಂದ ರಾಮನವಮಿ ಅಂಗವಾಗಿ ಮಜ್ಜಿಗೆ ಹಾಗೂ ಪನಿವಾರ ಸೇವೆ ನಡೆಯಿತು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ