2011-12ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ ಸರ್ಕಾರದ ಸುವರ್ಣ ಭೂಮಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ರೈತರನ್ನು ಲಾಟರಿ ಪ್ರಕ್ರಿಯೆಮೂಲಕ ಇಂದು ಫಲಾನುಭಭವಿಗಳನ್ನು ಆಯ್ಕೆಮಾಡಲಾಗುವುದೆಂದು ಕೃಷಿ ಸಹಾಯಕ ನಿರ್ದೇಶಕ ರಂಗಸ್ವಾಮಿ ತಿಳಿಸಿದ್ದಾರೆ.
ಆಯ್ಕೆ ಪ್ರಕ್ರಿಯೆ ಹುಳಿಯಾರಿನ ಅಂಬೇಡ್ಕರ್ ಭವನ, ಕಂದಿಕೆರೆ ಗಣಪತಿ ಪೆಂಡಾಲ್,ಹಂದನಕೆರೆ ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಬೆಳಿಗ್ಗೆ ಅಯಾ ವಿಭಾಗದ ನೊಡೆಲ್ ಅಧಿಕಾರಿಗಳ ಹಾಗೂ ತಾಲ್ಲೂಕ್ ಮಟ್ಟದ ಇಲಾಖಾ ಅಧಿಕಾರಿಗಳ ಸಮ್ಮಖದಲ್ಲಿ ಗುರಿಗಿಂತ ಹೆಚ್ಚಾಗಿ ಬಂದಿರಯವ ಅರ್ಜಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಗುವುದೆಂದು ತಿಳಿಸಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ