ಹುಳಿಯಾರಿನ ಮಾರುತಿ ನಗರದಲ್ಲಿ ನಡೆದ 63ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯದಲ್ಲಿ ಗ್ರಾ.ಪಂ.ಸದಸ್ಯರಾದ ಅಶೋಕ್ ಬಾಬು,ಜಹೀರ್ ಸಾಬ್ ಹಾಗೂ ಬಡಾವಣೆಯವರು ಪಾಲ್ಗೊಂಡಿದ್ದರು.
ಹುಳಿಯಾರಿನ ಹೆಚ್.ಎಂ.ಜಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ನಡೆದ 63ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯದಲ್ಲಿ ತಾ.ಪಂ.ಉಪಾಧ್ಯಕ್ಷೆ ಬೀಬೀ ಫಾತೀಮ, ಜಹೀರ್ ಸಾಬ್,ವರ್ತಕ ಇಲಾಹಿ,ಎಬಿವಿಪಿ ಇಮ್ರಾಜ್ ಭಾಗವಹಿಸಿದ್ದರು.
ಹುಳಿಯಾರು ಹೋಬಳಿ ಗಾಣಧಾಳು ಗ್ರಾಮ ಪಂಚಾಯ್ತಿಯ ಜಿ.ಗೋಲ್ಲರಹಟ್ಟಿ ಸರ್ಕಾರಿ ಹಿರಿಯಪ್ರಾಥಮಿಕ ಪಾಠಶಾಲೆಯಲ್ಲಿ ನಡೆದ 63ನೇ ಗಣರಾಜ್ಯೋತ್ಸವದಲ್ಲಿ ಎಸ್.ಡಿ.ಎಂ.ಸಿ.ಯ ಆರ್.ಸಿ.ಮಹೇಶ್ ಧ್ವಜಾರೋಹಣ ನೆರವೇರಿಸಿದರು.ತಾ.ಪಂ.ಸದಸ್ಯ ವಸಂತಯ್ಯ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ