ತುಮಕೂರಿನಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಹುಳಿಯಾರಿನ ಟಿಪ್ಪುಸಂಘದ ಉಪಾಧ್ಯಕ್ಷ ಅಪ್ಸರ್ ಅವರನ್ನು ಇಂಧನ ಸಚಿವೆ ಶೋಭಾಕರಂದ್ಲಾಜಿ ಅವರು ಗಣರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದರು.ಶಾಸಕ ಸೊಗಡು ಶಿವಣ್ಣ ಹಾಗೂ ಇತರರಿದ್ದಾರೆ.
ಹುಳಿಯಾರಿನ ವಿಧ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಶುಕ್ರವಾರ ಸಂಜೆ ನಡೆದ 5ನೇ ವರ್ಷದ ಶಾಲಾ ವಾರ್ಷಿಕೋತ್ಸವದಲ್ಲಿನ ಸಾಂಸ್ಕೃತಿಕ ಹಬ್ಬದಲ್ಲಿ ಮಕ್ಕಳು ನಡೆಸಿದ ಜಿಮ್ನಾಸ್ಟಿಕ್ ನೋಡುಗರ ಮನ ಸೆಳೆಯಿತು.
ಹುಳಿಯಾರು-ಕೆಂಕೆರೆ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಕ್ತದಾನ ಶಿಬಿರದಲ್ಲಿಹೋಬಳಿಯ ಟಿಪ್ಪು ಯುವಕ ಸಂಘ,ರೋಟರಿ ಸಂಸ್ಥೆ,ಥಿಯೋಸೊಫಿಕಲ್ ಸೊಸೈಟಿಯರು ರಕ್ತದಾನ ಮಾಡಿದ ವಿದ್ಯಾರ್ಥಿಗಳಿಗೆ ಹಣ್ಣು ವಿತರಿಸಿದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ