ಹುಳಿಯಾರಿನ ಬಿ.ಎಂ.ಎಸ್.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕ ಹಾಗೂ ರೆಡ್ ರಿಬ್ಬನ್ ವತಿಯಿಂದ ಜಿಲ್ಲಾ ಆಸ್ಪತ್ರೆ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಸಲಾಯಿತು.
ಹುಳಿಯಾರು ಹೋಬಳಿ ನಂದಿಹಳ್ಳಿ ಸ.ಹಿ.ಪ್ರಾ ಶಾಲೆಯಲ್ಲಿನ ಪುಟಾಣಿ ವಿಜ್ಞಾನ ಬಳಗ ಆಯೋಜಿಸಿದ್ದ ರಾಜ್ಯಮಟ್ಟದ ಗಣಿತ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ 3ನೇ ಸ್ಥಾನ ಹಾಗೂ ಜಿಲ್ಲೆ,ತಾಲ್ಲೂಕು ಮಟ್ಟದಲ್ಲಿ 5,6ನೇ ರ್ಯಾಂಕ್ ಗಳಿಸಿದ ಮಕ್ಕಳಿಗೆ ಮುಖ್ಯಶಿಕ್ಷಕರು ಪ್ರಶಸ್ತಿಪತ್ರ ವಿತರಿಸಿದರು. ಶಿಕ್ಷಕರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ