ಹುಳಿಯಾರು ಹೋಬಳಿ ಹೊಸಹಳ್ಳಿಯಲ್ಲಿ ನೂತನವಾಗಿ ಉದ್ಘಾಟನೆಗೊಂಡ ಶ್ರೀವೆಂಕಟೇಶ್ವರ ಸ್ವಾಮಿಯ ದೇವಾಲಯದ ಒಂದು ನೋಟ.
ಹುಳಿಯಾರು ಹೋಬಳಿ ಹೊಸಹಳ್ಳಿಯ ಶ್ರೀವೆಂಕಟೇಶ್ವರ ಸ್ವಾಮಿಯ ನೂತನ ದೇವಾಲಯದ ಉದ್ಘಾಟನೆಯ ಧಾಮರ್ಿಕ ಸಮಾರಂಭಕ್ಕೆ ಅಬಕಾರಿ ಸಚಿವ ರೇಣುಕಾಚಾರ್ಯ ಆಗಮಿಸಿದ್ದರು.ಜೊತೆಯಲ್ಲಿ ಮಾಜಿ ಶಾಸಕ ಕಿರಣ್ ಕುಮಾರ್, ತಾ.ಪಂ.ಅಧ್ಯಕ್ಷ ಸೀತಾರಾಂ,ಸದಸ್ಯ ಕೆಂಕೆರೆ ನವೀನ್,ಗ್ರಾಮಸ್ಥರು ಇದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ