ಆಶೀರ್ವಚನ ಫೆಬ್ರವರಿ 10, 2012 ಹುಳಿಯಾರು ಸಮೀಪದ ದೊಡ್ಡೆಣ್ಣೆಗೆರೆಯ ಗ್ರಾಮದೇವತೆ ಕರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ಕಳಸ ಸ್ಥಾಪನೆಗೆ ಆಗಮಿಸಿದ್ದ ಪುರುಷೋತ್ತಮಾನಂದಪುರಿ ಸ್ವಾಮಿಗಳು ಆಶೀರ್ವಚನ ನೀಡಿದರು.ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್, ಶಾಸಕ ಸಿ.ಬಿ.ಸುರೇಶ್ ಬಾಬು ಹಾಜರಿದ್ದರು. ಹಂಚಿ ಲಿಂಕ್ ಪಡೆಯಿರಿ Facebook X Pinterest ಇಮೇಲ್ ಇತರ ಅಪ್ಲಿಕೇಶನ್ಗಳು ಹಂಚಿ ಲಿಂಕ್ ಪಡೆಯಿರಿ Facebook X Pinterest ಇಮೇಲ್ ಇತರ ಅಪ್ಲಿಕೇಶನ್ಗಳು ಕಾಮೆಂಟ್‌ಗಳು
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ