ಹುಳಿಯಾರಿನ ವಸಂತನಗರ ಬಡಾವಣೆಯಲ್ಲಿರುವ ಶಿಕ್ಷಕ ಬಿ.ಎಸ್.ಕರಿಯಪ್ಪ ಅವರ ನಿವಾಸದ ಕೈದೋಟದಲ್ಲಿ ಬೆಳೆಸಿದ್ದ ಬ್ರಹ್ಮಕಮಲ ಗಿಡದಲ್ಲಿ ಸುಮಾರು ನಾಲ್ಕೈದಕ್ಕೂ ಹೆಚ್ಚು ಬ್ರಹ್ಮಕಮಲಹೂ ಬಿಟ್ಟಿದ್ದು ನೋಡುಗರ ಗಮನ ಸೆಳೆದಿದೆ.
ಹುಳಿಯಾರು ಹೋಬಳಿ ಬೋರನಕಣಿವೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸುವರ್ಣ ಮಹೋತ್ಸವ ಕಾಮಗಾರಿಗಳ ಶಿಲಾನ್ಯಾಸ ಹಾಗೂ 2012-13 ನೇ ಸಾಲಿನ ಕ್ರೀಡಾ ಸಾಂಸ್ಕೃತಿಕ ಚಟುವಟಿಕೆ,ಪ್ರತಿಭಾ ಪುರಸ್ಕಾರ,ವೃತ್ತಿ ಮಾರ್ಗದರ್ಶಿ ಘಟಕ, ಇಕೋಕ್ಲಬ್ , ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ಉದ್ಘಾಟನೆಯಲ್ಲಿ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್,ತಾ.ಪಂ.ಅಧ್ಯಕ್ಷ ಸೀತಾರಾಂ,ಜಿ.ಪಂ.ಸದಸ್ಯೆ ನಿಂಗಮ್ಮ,ಪ್ರಾಚಾರ್ಯ ಕೆ.ರಂಗನಾಥ್ ಇತರರಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ