ಹುಳಿಯಾರು ಹೋಬಳಿ ಕಾರೇಹಳ್ಳಿ ಶ್ರೀರಂಗನಾಥಸ್ವಾಮಿ ದೇವಾಸ್ಥಾನದ ಆವರಣದಲ್ಲಿನ ಗೋಶಾಲೆಯ ಉದ್ಘಾಟನೆಯನ್ನು ಶಾಸಕ ಸಿ.ಬಿ.ಸುರೇಶ್ ಬಾಬು ಜಾನುವಾರುಗಳಿಗೆ ಮೇವು ನೀಡುವ ಮೂಲಕ ನೆರವೇರಿಸಿದರು.ಜಿ.ಪಂ.ಸದಸ್ಯರಾದ ಮಂಜುಳಾ,ನಿಂಗಮ್ಮರಾಮಯ್ಯ ಸೇರಿದಂತೆ ಇತರರು.
ಹುಳಿಯಾರಿನ ಬಸವೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗೆ ಉಚಿತ ಸೈಕಲ್ ಗಳ ವಿತರಣೆ ಮಾಡಲಾಯಿತು.ಶಾಲಾ ಮುಖ್ಯ ಶಿಕ್ಷಕರು,ಸಹಶಿಕ್ಷಕರು ಹಾಗೂ ಇತರರು ಇದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ