ಹುಳಿಯಾರಿನ ಟಿಪ್ಪು ಸುಲ್ತಾನ್ ಯುವಕ ಸಂಘದ ಪದಾಧಿಕಾರಿಗಳು ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ಅವರ ಸಮ್ಮುಖದಲ್ಲಿ ಕೆಜೆಪಿ ಪಕ್ಷ ಸೇರಿದರು.
ಹುಳಿಯಾರು ಗ್ರಾಮ ಪಂಚಾಯ್ತಿ ಸದಸ್ಯ ಅಶೋಕ್ ಬಾಬು, ಏಜಾಸ್, ಕೆಂಕೆರೆ ಕೆ.ಎಂ.ಸತೀಶ್,ಎಟಿಎನ್ ಮಂಜುನಾಥ್ ಅವರು ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ಅವರ ಸಮ್ಮುಖದಲ್ಲಿ ಕೆಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಜಹೀರ್ ಸಾಬ್,ಬಡ್ಡಿಪುಟ್ಟಣ್ಣ,ವಕೀಲ ಚನ್ನಬಸವಯ್ಯ ಇದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ