ರಾಜ್ಯದಲ್ಲಿ ತೀವ್ರ ವಾದ-ವಿವಾದ ಹುಟ್ಟುಹಾಕಿದ್ದ ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ `ಟಿಪ್ಪುಸುಲ್ತಾನ್ ಅಲ್ಪಸಂಖ್ಯಾತ ವಿಶ್ವವಿದ್ಯಾಲಯ'ಕ್ಕೆ ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ ಅಧ್ಯಕ್ಷ ಪ್ರೊ. ಸುಖದೇವ್ ಥೋರಟ್ ನೇತೃತ್ವದ ತಜ್ಞರ ಸಮಿತಿ `ಕೆಂಪು ಸಂಕೇತ' ತೋರಿಸಿದೆ.
ಶ್ರೀರಂಗಪಟ್ಟಣದಲ್ಲಿ ಟಿಪ್ಪುಸುಲ್ತಾನ್ ಅಲ್ಪಸಂಖ್ಯಾತ ವಿವಿ ಸ್ಥಾಪನೆಗೆ ಎಷ್ಟೇ ವಿರೋಧ ಬಂದರೂ ಈ ತೀರ್ಮಾನದಿಂದ ಹಿಂದೆ ಸರಿಯುವುದಿಲ್ಲ' ಎಂದು ಸಚಿವ ರೆಹಮಾನ್ ಖಾನ್ ಮತ್ತೊಮ್ಮೆ ಪ್ರಕಟಿಸಿದ ಬೆನ್ನಲ್ಲೆ ಪ್ರೊ. ಸುಖದೇವ್ ಥೋರಟ್ ನೇತೃತ್ವದ ತಜ್ಞರ ಸಮಿತಿ `ಕೆಂಪು ಸಂಕೇತ' ತೋರಿಸಿದೆ.ಸಂವಿಧಾನದ ಕಲಂ 30 (1) ರ ಅನ್ವಯ, ಭಾಷಾ ಅಥವಾ ಧಾರ್ಮಿಕ ಅಲ್ಪಸಂಖ್ಯಾತರು ತಮ್ಮ ಇಚ್ಛೆಗೆ ಅನುಗುಣವಾಗಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪನೆ ಮಾಡುವ ಹಕ್ಕಿದೆ. ಆದರೆ, ಸರ್ಕಾರ ಭಾಷಾ ಅಥವಾ ಧಾರ್ಮಿಕ ಅಲ್ಪಸಂಖ್ಯಾತರ ಶಾಲೆ ಇಲ್ಲವೆ ಸಂಸ್ಥೆಗಳು ಎನ್ನುವ ಕಾರಣಕ್ಕೆ ಅನುದಾನ ಬಿಡುಗಡೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ.ಹೀಗಾಗಿ ಟಿಪ್ಪು ವಿವಿ ಕನಸು ಭಗ್ನವಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಕಳಗಿನ ಲಿಂಕ್ ಫಾಲೋ ಮಾಡಿ...
ಟಿಪ್ಪು ವಿವಿ ಕನಸು ಭಗ್ನ | ಪ್ರಜಾವಾಣಿ

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ