ಚಿ.ನಾ.ಹಳ್ಳಿ ತಾಲ್ಲೂಕು ವೀರಶೈವ ನೌಕರರ ಸಂಘದವತಿಯಿಂದ ಜುಲೈ 7ರಂದು ಹುಳಿಯಾರಿನಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಂಡಿದ್ದಾರೆ.
ಈ ಸಂಧರ್ಭದಲ್ಲಿ ಚಿ.ನಾ.ಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ವ್ಯಾಸಾಂಗ ಮಾಡಿ 2011-12 ಹಾಗೂ 2012-13ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.85ಕ್ಕಿಂತ ಅಧಿಕ ಅಂಕಗಳಿಸಿದ ವೀರಶೈವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಲಿದ್ದು,ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯ ಜೆರಾಕ್ಸ್ ಪ್ರತಿ ಹಾಗೂ ಸ್ವವಿಳಾಸವನ್ನು ಸಂಘದ ಕಾರ್ಯದರ್ಶಿಯವರಿಗೆ ತಲುಪಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷ ಎಸ್.ದಿನೇಶ್(9141770710),ಕಾರ್ಯದರ್ಶಿ ಮರುಳಸಿದ್ದಯ್ಯ(9902347085) ಅವರನ್ನು ಸಂಪರ್ಕಿಸಬಹುದಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ