ರಾಷ್ಟ್ರೀಯ ಕೃಷಿ ವಿಮಾ ಯೋಜನೆಯಡಿಯಲ್ಲಿ ರೈತರು ಬೆಳೆ ವಿಮೆ ಪಾವತಿ ಮಾಡಲು ಕೊನೆಯ ದಿನಾಂಕವನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಭಾರ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಶಶಿಕುಮಾರ್ ತಿಳಿಸಿದ್ದಾರೆ.
2014 ನೇ ಸಾಲಿನ ಮುಂಗಾರು ಹಂಗಾಮಿನ ಮಾರ್ಪಡಿಸಿದ ರಾಷ್ಟ್ರೀಯ ಕೃಷಿ ವಿಮಾ ಯೋಜನೆಯಡಿ ವಿಮೆ ಪಾವತಿಸಲು ಇದೇ ಜೂನ್ 30 ಕೊನೆ ದಿನಾಂಕವಾಗಿತ್ತು. ರೈತ ಬಾಂಧವರಿಗೆ ಹೆಚ್ಚಿನ ಅನೂಕೂಲ ಕಲ್ಪಿಸುವ ನಿಟ್ಟಿನಲ್ಲಿ ಇದೇ ಜುಲೈ 31ರವರೆಗೆ ರಾಜ್ಯ ಸರ್ಕಾರ ವಿಸ್ತರಣೆ ಮಾಡಿದ್ದು ರೈತರು ಇದರ ಸದುಪಯೋಗ ಪಡೆಯಿರಿ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ