ವಿಷಯಕ್ಕೆ ಹೋಗಿ

ಸಂಕಷ್ಟಹರದ ಅಂಗವಾಗಿ ವಿಶೇಷ ಅಲಂಕಾರ

ಪಟ್ಟಣದ ಶ್ರೀ ಗಣಪತಿ ದೇವಾಲಯದಲ್ಲಿ ಸೋಮವಾರ ಸಂಕಷ್ಟಹರ ಪೂಜೆ ನಡೆಯಿತು.
          ಅರ್ಚಕ ರಾಜಣ್ಣ ಹಾಗೂ ಸತ್ಯನಾರಾಯಣ ಅವರು ಗಣೇಶ ಮೂರ್ತಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು. ಮಹಾಮಂಗಳಾರತಿ ನಂತರ ಆಗಮಿಸಿದ್ದ ಭಕ್ತಾಧಿಗಳಿಗೆ ಪ್ರಸಾದವಿನಿಯೋಗ ಮಾಡಲಾಯಿತು. ಈ ಸಂದರ್ಭದಲ್ಲಿ ದೇವಾಲಯ ಸಮಿತಿಯವರು,ಭಕ್ತಾಧಿಗಳು ಉಪಸ್ಥಿತರಿದ್ದರು.
ಹುಳಿಯಾರಿನ ಗಣಪತಿ ದೇವಾಲಯದಲ್ಲಿ ಸಂಕಷ್ಟಹರದ ಅಂಗವಾಗಿ ಗಣಪತಿ ಮೂರ್ತಿಗೆ ವಿಶೇಷ ಅಲಂಕಾರ ಮಾಡಿರುವುದು.

ಕಾಮೆಂಟ್‌ಗಳು