ವ್ಯಪಾರದಲ್ಲಿ ನಷ್ಟಹೊಂದಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಹೋಬಳಿಯ ಕಲ್ಲೇನಹಳ್ಳಿ ಗ್ರಾಮದಲ್ಲಿ ಭಾನುವಾರ ಘಟಿಸಿದೆ.
55 ವರ್ಷದ ಸಿ.ಭೂತಯ್ಯ ಎಂಬಾತ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದು, ಈತ ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ ತರಕಾರಿ ಹಾಗೂ ತೆಂಗಿನ ಕಾಯಿ ವ್ಯಾಪಾರ ಮಾಡುತಿದ್ದು, ವ್ಯಾಪಾರದಲ್ಲಿ ಆದ ನಷ್ಟದಿಂದ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹುಳಿಯಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ