ಹುಳಿಯಾರು :ಹೋಬಳಿ ಕೆಂಕೆರೆ ಗ್ರಾಮದಲ್ಲಿ ಗೌರಮ್ಮನವರ ವಿಸರ್ಜನಾ ಮಹೋತ್ಸವದ ಅಂಗವಾಗಿ ಇಂದು ಸೋಮವಾರ ಗ್ರಾಮದ ಚನ್ನಬಸವೇಶ್ವರ ಹಾಗೂ ಕಾಳಿಕಾಂಭ ದೇವಾಲಯದ ಆವರಣದಲ್ಲಿ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಗೌರಿಹಬ್ಬದ ದಿನದಂದು ಪ್ರತಿಷ್ಠಾಪಿಸಿದ್ದ ಗೌರಮ್ಮನಿಗೆ ಸೇವಾಕರ್ಥರುಗಳಿಂದ ನಿತ್ಯ ಪೂಜೆ,ಅಲಂಕಾರ,ಭಜನೆ , ಪ್ರಸಾದ ವಿನಿಯೋಗ ಕಾರ್ಯ ನಡೆದಿದ್ದು, ಸೋಮವಾರದ ಅನ್ನಸಂತರ್ಪಣೆ ಹಾಗೂ ಮಂಗಳವಾರದ ವಿಸರ್ಜನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವಂತೆ ಕೋರಲಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ