ಹುಳಿಯಾರು ಹೋಬಳಿ ಶ್ರೀಬಸವೇಶ್ವರ ಪತ್ತಿನ ಸಹಕಾರ ಸಂಘ ಹಾಗೂ ವೀರಶೈವ ಸಮಾಜದ ವತಿಯಿಂದ ತಾ.21 ರ ಭಾನುವಾರ ಪಟ್ಟಣದ ಬಸವಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
ಹೋಬಳಿ ವ್ಯಾಪ್ತಿಯಲ್ಲಿ ಎಸ್ಸೆಸಲ್ಸಿ ಹಾಗೂ ಪಿಯುಸಿ ಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕಪಡೆದ ವೀರಶೈವ ವಿದ್ಯಾರ್ಥಿಗಳು ತಾ.20ರ ಒಳಗಾಗಿ ತಮ್ಮ ಅಂಕಪಟ್ಟಿಯ ಜೆರಾಕ್ಸ್ ಪ್ರತಿ ತಲುಪಿಸಲು ಕೋರಲಾಗಿದ್ದು ಹೆಚ್ಚಿನ ಮಾಹಿತಿಗೆ ಗಂಗಾಧರಯ್ಯ (9448947956),ಉಮೇಶ್ (9844612898) ಅವರನ್ನು ಸಂಪರ್ಕಿಸಬಹುದಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ