ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮದ ನಂದಿನಿ ಹಾಲು ಉತ್ಪಾದಕರ ಸಹಾಕಾರ ಸಂಘದಲ್ಲಿ 203-14 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯಸಭೆ ತಾ.18ರ ಗುರುವಾರ ಮಧ್ಯಾಹ್ನ ನಡೆಯಲಿದೆ.
ಸಂಘದ ಅಧ್ಯಕ್ಷ ಕೆ.ಸಿ.ಚನ್ನಬಸವಯ್ಯ ಅಧ್ಯಕ್ಷತೆವಹಿಸಲಿದ್ದು, ತುಮಕೂರು ಜಿಲ್ಲಾ ಹಾಲುಒಕ್ಕೂಟದ ಮಾಜಿ ಅಧ್ಯಕ್ಷ ಶಿವನಂಜಪ್ಪ ಹಳೆಮನೆ, ಸಹಾಯಕ ವ್ಯವಸ್ಥಾಪಕ ಯರಗುಂಟಪ್ಪ, ವಿಸ್ತರಣಾಧಿಕಾರಿ ಎಂ.ಎಸ್.ಮಹೇಶ್, ರಂಜಿತ್, ಸಮಾಲೋಚಕ ವಿನುತ್ ಕುಮಾರ್, ತಾಲ್ಲೂಕು ಸಹಾಯಕ ಅಧಿಕಾರಿ ಸಿ.ಗೋಪಾಲ್, ಪಶುವೈದ್ಯ ಸುಜಯ್ ಅತಿಥಿಗಳಾಗಿ ಆಗಮಿಸಲಿದ್ದು ಸಂಘದ ಷೇರುದಾರರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಕಾರ್ಯದರ್ಶಿ ಮರುಳಸಿದ್ದಪ್ಪ ತಿಳಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ