ಹುಳಿಯಾರು ಹೋಬಳಿ ನಂದಿಹಳ್ಳಿ-ಗೂಬೇಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಎನ್.ಎಲ್.ಪವಿತ್ರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ರಾಜ್ಯಮಟ್ಟೆಕ್ಕೆ ಆಯ್ಕೆಯಾಗಿರುವ ನಂದಿಹಳ್ಳಿ-ಗೂಬೇಹಳ್ಳಿ ಶಾಲೆಯ ಪವಿತ್ರ. |
ತಿಪಟೂರು ಕಲ್ಪತರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಎತ್ತರ ಜಿಗಿತ ಹಾಗೂ ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನಪಡೆಯುವುದರೊಂದಿಗೆ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಶಾಲೆಯನ್ನು ಪ್ರತಿನಿಧಿಸಲಿದ್ದಾಳೆ. ಮುಖ್ಯ ಶಿಕ್ಷಕ ಜಯರಾಮಯ್ಯ,ತರಬೇತುದಾರ ಪಂಚಾಕ್ಷರಿ ಎಸ್ಡಿಎಂಸಿ ಸಮಿತಿಯವರು ಈಕೆಯ ಸಾಧನೆಗೆ ಅಭಿನಂದಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ