ಪಟ್ಟಣದ ಬಸವೇಶ್ವರ ನಗರದಲ್ಲಿ ಮಂಗಳವಾರ ಐಟಿಐ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಘಟಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸೈಯದ್ ಕರೀಂ (೧೭) ಎಂದು ಗುರ್ತಿಸಲಾಗಿದ್ದು, ಈತ ತನ್ನ ಅಕ್ಕನನ್ನು ಯಾರೋ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿದರೆಂಬ ವಿಷಯಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮನನೊಂದಿದ್ದ ಈತ ತನ್ನ ಮನೆಯಲ್ಲಿ ಯಾರು ಇಲ್ಲದೆ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಹುಳಿಯಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ