ಇಲ್ಲಿನ ಹುಳಿಯಾರು-ಕೆಂಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿವೇಕಾನಂದ ಜಯಂತಿ ಅಂಗವಾಗಿ ಅಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ವಿವೇಕಾನಂದ ಜೀವನಚರಿತ್ರೆಯುಳ್ಳ ಪುಸ್ತಕಗಳನ್ನು ಬಹುಮಾನವಾಗಿ ವಿತರಿಸಲಾಯಿತು.
ಹುಳಿಯಾರು-ಕೆಂಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿವೇಕಾನಂದ ಜಯಂತಿ ಅಂಗವಾಗಿ ಅಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಲಾಯಿತು. |
ಹೋಬಳಿಯ ಛಾಯಾಗ್ರಾಹಕ ಸಂಘದ ಸುದರ್ಶನಾಚಾರ್ ಅವರು ಪುಸ್ತಕಗಳನ್ನು ಬಹುಮಾನವಾಗಿ ನೀಡಿದರು. ಈ ವೇಳೆ ಉಪಪ್ರಾಂಶುಪಾಲರಾದ ಇಂದಿರಾ, ಎಸ್ಡಿಎಂಸಿ ಉಪಾಧ್ಯಕ್ಷ ಆರ್.ಸಿ.ಮಹೇಶ್,ಮುಖಂಡ ಜಲಾಲ್ ಸಾಬ್ ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ