ಹುಳಿಯಾರು ಪಟ್ಟಣದ ವಾಸವಿ ವಿದ್ಯಾಸಂಸ್ಥೆಯ ಟಿ.ಆರ್.ಎಸ್.ಆರ್ ಕನ್ನಡ ಮಾಧ್ಯಮ ಶಾಲೆಯ ೨೦೧೪-೧೫ ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭ (ತಾ.೯) ಶುಕ್ರವಾರ ನಡೆಯಲಿದೆ.
ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಸಂಸ್ಥೆಯ ಅಧ್ಯಕ್ಷರು, ನಿರ್ದೇಶಕರು ಆಗಮಿಸಲಿದ್ದು, ಮಕ್ಕಳಿಂದ ವಿಭಿನ್ನ ಸಾಂಸ್ಕೃತಿಕಕಾರ್ಯಕ್ರಮಗಳಿದ್ದು ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮುಖ್ಯಶಿಕ್ಷಕ ಹೆಚ್.ವಿ.ರಮೇಶ್ ತಿಳಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ