ಹುಳಿಯಾರು ಪಟ್ಟಣದ ಪುರಾಣ ಪ್ರಸಿದ್ದ ಶ್ರೀಅನಂತಶಯನ ರಂಗನಾಥಸ್ವಾಮಿಯ ದೇವಾಲಯದಲ್ಲಿ ಅಮವಾಸ್ಯೆ ಅಂಗವಾಗಿ ಸ್ವಾಮಿಗೆ ಪುಷ್ಪದ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಎಸ್.ಆರ್.ಎಸ್.ದಯಾನಂದ್, ಕೆ.ಎಂ.ಎಲ್.ಮೂರ್ತಿ,ಎಂ. ಅಶೋಕ್ ಬಾಬು ,ಎಸ್.ಎಲ್.ಆರ್. ಬಸ್ ನ ಹೆಚ್.ಎನ್.ಪ್ರದೀಪ್ ಅವರ ಸೇವಾರ್ಥದಲ್ಲಿ ಅಲಂಕಾರ ಸೇವೆ ಹಾಗೂ ಪೂಜಾ ಕೈಂಕರ್ಯಗಳು ನಡೆದವು. ನಂತರ ಮಾರುತಿ ಮುಖ್ಯಪ್ರಾಣ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆದು ಆಗಮಿಸಿದ ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ