ಗ್ರಾಮೀಣ ಮಕ್ಕಳಿಗೂ ಉತ್ತಮ ವಿದ್ಯಾಭ್ಯಾಸ ನೀಡುವ ನಿಟ್ಟಿನಲ್ಲಿ ಕಾನ್ವೆಂಟನ್ನು ತೆರೆಯಲಾಗಿದ್ದು ಇದರ ಉಪಯೋಗವನ್ನು ಗ್ರಾಮಸ್ಥರು ಪಡೆಯುವಂತೆ ಪಿಎಲ್.ಡಿ ಬ್ಯಾಂಕ್ ನಿರ್ದೇಶಕ ಕೆ.ಸಿ.ಶಿವಕುಮಾರ್ ತಿಳಿಸಿದರು.
ಹುಳಿಯಾರು ಹೋಬಳಿ ಕೆಂಕೆರೆಯಲ್ಲಿ ನೂತನವಾಗಿ ಪ್ರಾರಂಭಗೊಂಡಿರುವ ಹಿಪ್ಕೋ ಕ್ಯಾಂಪಸ್ ಕಾನ್ವೆಂಟ್ ನ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಈ ವೇಳೆ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಬಸವರಾಜು, ಪ್ರಾಥಮಿಕ ಕೃಷಿ ಸಹಕಾರ ಸಂಘದ ನಿರ್ದೇಶಕ ಈಶ್ವರಯ್ಯ ಶಾಲೆಯ ಸಿಬ್ಬಂದಿ ಅಮೃತ , ಕಾವ್ಯ ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ