ಹುಳಿಯಾರು ಹೋಬಳಿ ದೊಡ್ಡಬಿದರೆಯ ಗ್ರಾಮದೇವತೆ ಶ್ರೀಕರಿಯಮ್ಮದೇವಿಯ ೪೮ ದಿನದ ಮಂಡಲ ಪೂಜೆ ಮುಕ್ತಾಯದ ಅಂಗವಾಗಿ ಅಮ್ಮನವರಿಗೆ ವಿಶೇಷಪೂಜೆ ಹಾಗೂ ಹೋಮಾದಿಗಳನ್ನು ಇಂದು(ತಾ.೧೨) ಭಾನುವಾರ ಏರ್ಪಡಿಸಲಾಗಿದೆ.
ಧಾರ್ಮಿಕ ಕಾರ್ಯಕ್ರಮದ ನಂತರ ಭಕ್ತಾಧಿಗಳಿಗೆ ಹಾಗೂ ಗ್ರಾಮಸ್ಥರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಿತಿವತಿಯಿಂದ ಕೋರಲಾಗಿದೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ