ಹೋಬಳಿಯ ವಿವಿಧ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷ , ಉಪಾಧ್ಯಕ್ಷರ ಚುನಾವಣಾ ಫಲಿತಾಂಶ ಹೀಗಿದೆ.
ದೊಡ್ಡಬಿದರೆ ಗ್ರಾ.ಪಂ: ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಂಕುತಲಾ ಹಾಗೂ ಉಪಾಧ್ಯಕ್ಷರಾಗಿ ಮೋಹನ್ ಕುಮಾರ್ ಚುನಾವಣೆ ಮೂಲಕ ಆಯ್ಕೆಯಾಗಿದ್ದಾರೆ.
ಹುಳಿಯಾರು ಹೋಬಳಿ ದಸೂಡಿ ಗ್ರಾಮ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಸಿ.ಶೋಭ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಹನುಮೇಶ್ ಅವರನ್ನು ಗ್ರಾ.ಪಂ. ಸದಸ್ಯರು ಅಭಿನಂದಿಸಿದರು. |
ಕೋರಗೆರೆ ಗ್ರಾ.ಪಂ : ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಂಜುನಾಥ್ ಚುನಾವಣೆ ಮೂಲಕ ಆಯ್ಕೆಯಾದರೆ ಉಪಾಧ್ಯಕ್ಷೆ ಗೀತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹೊಯ್ಸಳಕಟ್ಟೆ ಗ್ರಾ.ಪಂ : ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಂಜುಳಾ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಸಣ್ಣಮ್ಮ ಚುನಾವಣೆ ಮೂಲಕ ಆಯ್ಕೆಯಾಗಿದ್ದಾರೆ.
ದಸೂಡಿ ಗ್ರಾ.ಪಂ: ಅಧ್ಯಕ್ಷರಾಗಿ ಶೋಭಾ.ಸಿ ಹಾಗೂ ಉಪಾಧ್ಯಕ್ಷಾರಿ ಹನುಂತರಾಯಪ್ಪ ಆಯ್ಕೆಯಾಗಿದ್ದಾರೆ.
ದೊಡ್ಡಎಣ್ಣೆಗೆರೆ ಗ್ರಾ.ಪಂ: ಅಧ್ಯಕ್ಷರಾಗಿ ಶೋಭಾ ಹಾಗೂ ಉಪಾಧ್ಯಕ್ಷರಾಗಿ ಲಲಿತಮ್ಮ ಆಯ್ಕೆಯಾಗಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ