ಹುಳಿಯಾರು ಕೆಂಕೆರೆಯ ಬಿಎಂಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ , ಕ್ರೀಡಾ,ಎನ್.ಎಸ್.ಎಸ್ ಹಾಗೂ ಯುವ ರೆಡ್ ಕ್ರಾಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಗುರುವಾರದಂದು ಬೆಳಿಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ.
ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಆದ ಸಿ.ಬಿ.ಸುರೇಶ್ ಬಾಬು ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದು ಪ್ರಸಿದ್ಧ ಕವಿಗಳು, ನಾಟಕಕಾರರು, ಕನ್ನಡ ಹೋರಾಟಗಾರರು ಆದ ಪ್ರೊ.ಚಂದ್ರಶೇಖರ ಪಾಟೀಲ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ
.ವಿಮರ್ಶಕರು, ಸಂಸ್ಕೃತಿ ಚಿಂತಕರಾದ ಡಾ.ವಡ್ಡಗೆರೆ ನಾಗರಾಜಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರಾಂಶುಪಾಲರಾದ ಪ್ರೊ.ಬಿ.ಆರ್.ಕೃಷ್ಣಮೂರ್ತಿ ಪ್ರಸ್ತಾವಿಕ ನುಡಿಗಳಾಡಲಿದ್ದಾರೆ.
ವಿದ್ಯಾರ್ಥಿಗಳು,ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರೋ.ಬಿಳಿಗೆರೆ ಕೃಷ್ಣಮೂರ್ತಿ ಕೋರಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ