ಹುಳಿಯಾರು ಕ್ಲಸ್ಟರ್‌ನ ಕೆಂಕೆರೆ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನೂತನವಾಗಿ ಶಾಲಾಭಿವೃದ್ಧಿ ಸಮಿತಿ ರಚಿಸಿ ಅಧ್ಯಕ್ಷರ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಎಚ್.ಎಸ್. ನಾಗರಾಜು, ಉಪಾಧ್ಯಕ್ಷರಾಗಿ ಪ್ರೇಮಕುಮಾರಿ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಮುಖ್ಯ ಶಿಕ್ಷಕರು ಕೆ.ಶಾಂತವೀರಯ್ಯ ಸ್ವಾಗತಿಸಿದರು. ದೈಹಿಕ ಶಿಕ್ಷಕ ಎಸ್.ಜಯಣ್ಣ ವಂದಿಸಿದರು. ಸಭೆಯಲ್ಲಿ ಎಲ್ಲಾ ಸದಸ್ಯರು ಸಹಶಿಕ್ಷಕರು, ಪೋಷಕರು ಹಾಜರಿದ್ದರು
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ