📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........
ನರೇಂದ್ರಬಾಬು ಹುಳಿಯಾರು
9448760070
ಈ ಬ್ಲಾಗ್ ಅನ್ನು ಹುಡುಕಿ
ಎಂ.ಅಶೋಕ್ ಆಯ್ಕೆ
ಹುಳಿಯಾರಿನ ತೆಂಗಿನ ನಾರಿನ ಕೈಗಾರಿಕಾ ಸಹಕಾರ ಸಂಘದ ಸದಸ್ಯರಾದ ಎಂ.ಅಶೋಕ್ ಅವರು ಕರ್ನಾಟಕ ರಾಜ್ಯ ತೆಂಗಿನ ನಾರಿನ ಸಹಕಾರ ಮಹಾಮಂಡಳ ನಿಯಮಿತದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ