ಹುಳಿಯಾರು ಪಟ್ಟಣದ ಗ್ರಾಮದೇವತೆ ಶ್ರೀ ಹುಳಿಯಾರಮ್ಮನವರ ತಿಂಗಳ ಬಾನ ಮಂಗಳವಾರದಂದು ನಡೆಯಲಿದೆ.ಮುಂಜಾನೆ ಅಮ್ಮನವರಿಗೆ ವಿಶೇಷ ಪೂಜೆ ಹಾಗೂ ಅಲಂಕಾರ ನಡೆದು ನಂತರ ಆರತಿ ಬಾನ ಮಾಡುವವರು ದೇವಿಗೆ ಆರತಿ ಎತ್ತುವರು.
ಹುಳಿಯಾರು,ತಿಪಟೂರು ರೋಡ್,ಕೇಶವಾಪುರ,ಲಿಂಗಪ್ಪನಪಾಳ್ಯ, ಸೋಮಜ್ಜನಪಾಳ್ಯ,ಕೋಡಿಗುಡ್ಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ದೇವಾಲಯ ಸಮಿತಿಯವರು ಕೋರಿದ್ದಾರೆ.
ಹುಳಿಯಾರು,ತಿಪಟೂರು ರೋಡ್,ಕೇಶವಾಪುರ,ಲಿಂಗಪ್ಪನಪಾಳ್ಯ, ಸೋಮಜ್ಜನಪಾಳ್ಯ,ಕೋಡಿಗುಡ್ಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ದೇವಾಲಯ ಸಮಿತಿಯವರು ಕೋರಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ