ಚಿಕ್ಕನಾಯಕನಹಳ್ಳಿಯ ರೋಟರಿ ಶಾಲಾ ಆವರಣದಲ್ಲಿ ಹೃದಯ ರೋಗ ಹಾಗೂ ಮಹಿಳೆಯರಿಗಾಗಿ ಸ್ತನದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಾರ್ಚ್ 20 ರಂದು ಹಮ್ಮಿಕೊಳ್ಳಲಾಗಿದೆ.
ಚಿ.ನಾ.ಹಳ್ಳಿ ರೋಟರಿ ಕ್ಲಬ್, ತಾಲ್ಲೂಕು ವೈದ್ಯರ ಸಂಘ, ಸಾರ್ವಜನಿಕ ಆಸ್ಪತ್ರೆ, ನಾರಾಯಣ ಇನ್ಸ್ಟಿಟ್ಯೂಟ್ ಕಾರ್ಡಿಯಕ್ ಸೈನ್ಸೆಸ್ ಇವರ ಸಂಯುಕ್ತಾಶ್ರಯದಲ್ಲಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡಿಸಿಕೊಳ್ಳುವಂತೆ ರೋಟರಿ ಕ್ಲಬ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ರೋಗಿಗಳು ಈ ಹಿಂದೆ ತಪಾಸಣೆ ಮಾಡಿಸಿದ್ದರೆ ಸಂಬಂಧಿಸಿದ ಮಾಹಿತಿಗಳನ್ನು ಶಿಬಿರಕ್ಕೆ ತರುವುದು ಎಂದು ತಿಳಿಸಲಾಗಿದ್ದು ಹೆಚ್ಚಿನ ಮಾಹಿತಿಗಾಗಿ 9448748225 ನಂ.ಗೆ ಸಂಪರ್ಕಿಸಬಹುದಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ