ಚಿಕ್ಕನಾಯಕನಹಳ್ಳಿ ೨೦೧೬-೧೭ನೇ ಸಾಲಿನ ಬಿಆರ್‌ಪಿ ಹಾಗೂ ಸಿಆರ್‌ಪಿಯ ಖಾಲಿಯಿರುವ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಸಮೂಹ ಸಂಪನ್ಮೂಲ ವ್ಯಕ್ತಿಗಳ ಖಾಲಿ ಹುದ್ದೆಗಳಿಗೆ ಭರ್ತಿ ಮಾಡಲು ರಾಜ್ಯ ಯೋಜನ ನಿರ್ದೇಶಕರ ಕಛೇರಿಯ ಆದೇಶದಂತೆ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಶಿಕ್ಷಕರು ಅರ್ಜಿಗಳೊಂದಿಗೆ ಎರಡು ಪ್ರತಿ ಪ್ರವೇಶ ಪತ್ರ ಹಾಗೂ ಭಾವಚಿತ್ರದೊಂದಿಗೆ ಬಿಇಓ ಕಛೇರಿಯಿಂದ ದೃಢೀಕರಿಸಿ ಮಾರ್ಚ್ ೧೪ರ ಸಂಜೆ ೫ಗಂಟೆಯೊಳಗೆ ಕ್ಷೇತ್ರ ಸಮನ್ವಯಧಿಕಾರಿಗಳ ಕಛೇರಿಗೆ ಪ್ರವೇಶ ಪತ್ರದ ದ್ವಿಪ್ರತಿ ಹಾಗೂ ನಿಗದಿತ ನಮೂನೆಯಲ್ಲಿ ವಿವರಗಳೊಂದಿಗೆ ಕಛೇರಿಗೆ ಸಲ್ಲಿಸುವುದು, ಹೆಚ್ಚಿನ ವಿವರಗಳಿಗಾಗಿ ಈ ಕಛೇರಿಯ ವೆಬ್‌ಸೈಟ್ www.ssakarnataka.gov.in ನಲ್ಲಿ ವೀಕ್ಷಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಕೋರಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ