📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........
ನರೇಂದ್ರಬಾಬು ಹುಳಿಯಾರು
9448760070
ಈ ಬ್ಲಾಗ್ ಅನ್ನು ಹುಡುಕಿ
ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ
ಹುಳಿಯಾರು ಹೋಬಳಿ ಹೋಬಳಿಯ ಬೋರನಕಣಿವೆ ಸೇವಾಚೇತನ ಕೇಂದ್ರದಲ್ಲಿ ಸಾಯಿ ಮಂದಿರದ ಆವರಣದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣಗೊಳಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ,ಶಾಸಕ ಸಿ.ಬಿ.ಸುರೇಶ್ ಬಾಬು,ವಿಠಲ್ ಇದ್ದರು
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ