ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳ ೩ ಜನ ಗ್ರಾಮ ಪಂಚಾಯಿತಿ ಸದಸ್ಯರು ನಿಧನ ಹೊಂದಿದ್ದು ಆ ಸ್ಥಾನಗಳಿಗೆ ಏಪ್ರಿಲ್ ೧೭ರಂದು ಚುನಾವಣೆಯು ನಡೆಯಲಿದೆ.
ಮಲ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂದ್ರೆಹಳ್ಳಿ ಗ್ರಾಮಪಂಚಾಯಿತಿಯಲ್ಲಿನ ಸ್ಥಾನ ಅನುಸೂಚಿತ ಜಾತಿ ಮಹಿಳೆಗೆ ಮೀಸಲಿದ್ದು ೪ ಜನ ಅಭ್ಯರ್ಥಿಗಳು (.ಗೀತಾ, ರುಕ್ಮಿಣಿಬಾಯಿ, ಸಿ.ಶೋಭ, ಹಾಗೂ ಸುನೀತಾ)ಕಣದಲ್ಲಿದ್ದಾರೆ.
ಬರಕನಹಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಗ್ರಹಾರ ಸಾಮಾನ್ಯ ಮಹಿಳೆಗೆ ಮೀಸಲಿದ್ದು ಆರ್.ಪಂಕಜ, ಹಾಗೂ ಬಿ.ಎಮ್.ವೀಣಮ್ಮ ಕಣದಲ್ಲಿದ್ದಾರೆ.
ತೀರ್ಥಪುರ ಗ್ರಾಮ ಪಂಚಾಯಿತಿಯ ದೊಡ್ಡರಾಂಪುರದಲ್ಲಿನ ಸ್ಥಾನ ಅನುಸೂಚಿತ ಪಂಗಡ ಮಹಿಳೆಗೆ ಮೀಸಲಿದ್ದು ಅಂತಿಮ ಕಣದಲ್ಲಿ ಕರಿಯಮ್ಮ, ಗೌರಮ್ಮ, ನಾಗಮ್ಮ ಇದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ