ಹುಳಿಯಾರು ಸಮೀಪದ ಬರದಲೇಪಾಳ್ಯದಲ್ಲಿ ಗುರುವಾರ ಸಂಜೆ ೬ ಗಂಟೆಯಿಂದ ಕಾಳಿಕಾಂಬದೇವಿ ಮತ್ತು ದಮ್ಮಡಿಹಟ್ಟಿಯ ಈರಬೊಮ್ಮಕ್ಕದೇವಿ,ಅಂಬಿಕಾದೇವಿಯ ಉತ್ಸವ ನಡೆಯಲಿದೆ.
ಬರದಲೇಪಾಳ್ಯದ ಅಂಬಿಕಾ ಕೃಪಾಪೋಷಿತ ನಾಟಕಮಂಡಳಿಯವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ರಾತ್ರಿ ೧೦.೩೦ಕ್ಕೆ ದೇವಿ ಮಹಾತ್ಮೆ ಅಥವಾ ರಕ್ತಬೀಜನ ವಧೆ ಎಂಬ ಪೌರಾಣಿಕ ನಾಟಕವನ್ನು ಅಭಿನಯಿಸಲಿದ್ದಾರೆ.
ಪಾಳ್ಯ,ಕೆಂಕೆರೆ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಹಾಗೂ ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರೋತ್ಸಾಹಿಸಬೇಕೆಂದು ವ್ಯವಸ್ಥಾಪಕರು ಕೋರಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ