ಹುಳಿಯಾರು:ಕರ್ನಾಟಕ ರಾಜ್ಯ ಕಾಡುಗೊಲ್ಲ ಯುವಸೇನೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕ್ ಘಟಕ ರಚಿಸುವ ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಸಲುವಾಗಿ ಆ.೧೫ರಂದು ಮಧ್ಯಾಹ್ನ ೧ ಕ್ಕೆ ಚಿಕ್ಕನಾಯಕನಹಳ್ಳಿಯ ಪ್ರವಾಸಿ ಮಂದಿರದಲ್ಲಿ ಸಭೆ ಕರೆಯಲಾಗಿದೆ.
ರಾಜ್ಯ ಸಮಿತಿಯ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ತಾಲ್ಲೂಕ್ ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.ಪ್ರಯುಕ್ತ ತಾಲ್ಲೂಕಿನ ಕಾಡುಗೊಲ್ಲ ಯುವಕರು ಸೋಮವಾರದಂದು 1ಗಂಟೆಗೆ ಸಭೆಗೆ ಆಗಮಿಸಬೇಕಾಗಿ ತಾಲ್ಲೂಕ್ ಕಾಡುಗೊಲ್ಲರ ಸಂಘದ ಅಧ್ಯಕ್ಷ ಮಂಜು ಕೆಂಪರಾಯನಹಟ್ಟಿ ಮನವಿ ಮಾಡಿದ್ದಾರೆ.ಹೆಚ್ಚಿನ ಮಾಹಿತಿಗೆ 9663539587 ,9741239024 ಸಂಪರ್ಕಿಸಲು ಕೋರಲಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ