ಹುಳಿಯಾರಿನ ಶ್ರೀ ಪ್ರಸನ್ನ ಗಣಪತಿ ದೇವಾಲಯದಲ್ಲಿ ಭಾನುವಾರದಂದು ಸಂಕಷ್ಟಹರ ಚತುರ್ಥಿ ಅಂಗವಾಗಿ ಗಣಪತಿ ಪೂಜೆ ಹಮ್ಮಿಕೊಳ್ಳಲಾಗಿದೆ ಅಭಿಷೇಕ,ಅರ್ಚನೆ,ವ್ರತಾಚರಣೆಯ ಹಾಗೂ ಚಂದ್ರ ದರ್ಶನದ ನಂತರ ಪ್ರಸಾದ ವಿನಿಯೋಗವಿದೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಮಿತಿಯವರು ಕೋರಿದ್ದಾರೆ.
ಇಂದಿನ ಪೂಜಾ ಸೇವಾಕರ್ತರು ಗ್ರಾಮಪಂಚಾಯ್ತಿ ಸದಸ್ಯರಾದ ಶಂಕರ್ ಮತ್ತು ಕುಟುಂಬ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ