ಹುಳಿಯಾರು: ಕೋಡಿಪಾಳ್ಯದ ಶ್ರೀ ಕಂಕಾಳಿ ಮತ್ತು ತುಳಜಾ ಭವಾನಿ ದೇವಸ್ಥಾನದ ಆರಂಭೋತ್ಸವಕ್ಕೆ ಭಾರತದ ಘನತೆವೆತ್ತ ರಾಷ್ಟ್ರಪತಿಗಳು ಮತ್ತಿತರೆ ಗಣ್ಯರನ್ನು ಆಹ್ವಾನಿಸುವ ಉದ್ದೇಶವಿದ್ದು ಇದಕ್ಕಾಗಿ ವಿವಿಧ ಸಮಿತಿ ರಚಿಸುವ ಹಿನ್ನಲೆಯಲ್ಲಿ ದೇವಾಲಯದ ಆವರಣದಲ್ಲಿ ಸಾರ್ವಜನಿಕರ,ಸಂಘಸಂಸ್ಥೆಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಅ.23ರ ಬೆ.11ಕ್ಕೆ ಪೂರ್ವಭಾವಿ ಸಭೆ ಕರೆಯಲಾಗಿದೆ.
ಹುಳಿಯಾರು ಮತ್ತು ಸುತ್ತಮುತ್ತಲ ಗ್ರಾಮಸ್ಥರು ಸಮಾರಂಭದಲ್ಲಿ ಪಾಲ್ಗೊಂಡು ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಕೋರಲಾಗಿದೆ
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ