ಹುಳಿಯಾರು:ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅ.೬ರ ಗುರುವಾರದಂದು ಮ.೨ ಘಂಟೆಗೆ ಕಾಲೇಜು ಆವರಣದಲ್ಲಿ ೨೦೧೬-೧೭ನೇ ಸಾಲಿನ ಸಾಂಸ್ಕೃತಿಕ,ಕ್ರೀಡಾಚಟುವಟಿಕೆಗಳ ಹಾಗೂ ಎನ್.ಎಸ್.ಎಸ್.ಮತ್ತು ರೇಂಜರ್ಸ್-ರೋವರ್ಸ್ ಘಟಕಗಳ ಉದ್ಘಾಟನಾ ಸಮಾರಂಭವನ್ನು ಶಾಸಕ ಸಿ.ಬಿ.ಸುರೇಶ್ ಬಾಬು ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ತುಮಕೂರು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಕೃಷ್ಣಸ್ವಾಮಿ ಉದ್ಘಾಟಕರಾಗಿ ,ತಿಮ್ಮನಹಳ್ಳಿ ಎಸ್.ಎಸ್.ವಿ.ಪಿ ಕಾಲೇಜಿನ ಹಿರಿಯ ಉಪನ್ಯಾಸಕ ಡಿ.ಎಸ್.ರೇಣುಕ ಕುಮಾರ್ ಮತ್ತು ಬೆಂಗಳೂರಿನ ಕೆಂಪೇಗೌಡ ಸಂಶೋಧನಾ ಮತ್ತು ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ರವಿಕುಮಾರ್ ಡಿ..ಆರ್. ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ