ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಹಾಗೂ ಹುಳಿಯಾರಿನ ಸಾಕ್ಷ್ಯ ಐ ಕೇರ್ ಅಂಡ್ ಡೆಂಟಲ್ ಹಾಸ್ಪಿಟಲ್ ಇವರ ಸಹಕಾರದೊಂದಿಗೆ ಸೆ.7 ರ ಗುರುವಾರದಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 3 ಗಂಟೆವರೆಗೂ ಉಚಿತ ಹೃದಯರೋಗ,ನರರೋಗ,ಮೂತ್ರಪಿಂಡ ಮತ್ತು ಕಣ್ಣಿನ ತಪಾಸಣಾಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಹುಳಿಯಾರು ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಉಚಿತ ಶಿಬಿರವನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಯೋಜಕರು ಕೋರಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಲಕ್ಷ್ಮೀ 9743839070 ಇವರನ್ನು ಸಂಪರ್ಕಿಸಬಹುದಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ