ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನ ಸುವರ್ಣಮುಖಿ ಕ್ಯಾಂಪಸ್‌ನಲ್ಲಿ ವಿದ್ಯಾವಾರಿಧಿ ಇಂಡಿಪೆಂಡೆಂಟ್ ಪದವಿಪೂರ್ವ ಕಾಲೇಜ್ (ಶೈಕ್ಷಣಿಕ ಸಲಹೆ ನಾರಾಯಣ ಸಮೂಹ ಸಂಸ್ಥೆ, ಹೈದರಾಬಾದ್) ಆರಂಭವಾಗಿದ್ದು ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆಯನ್ನು ಮಾಜಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಜೈವಿಕ ಇಂಧನ ಮಂಡಳಿ ಅಧ್ಯಕ್ಷರಾಗಿರುವ ಕೆ.ಎಸ್.ಕಿರಣ್ ಕುಮಾರ್ ನೆರವೇರಿಸಿದರು.ಈ ವೇಳೆ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲಿನ ಕಾರ್ಯದರ್ಶಿ ಶ್ರೀಮತಿ ಕವಿತಾ ಕಿರಣ್ ಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಸತೀಶ್ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಾಂಶುಪಾಲರು(ಮೊ: 9916975243)
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ