ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ ವ್ಶಾಪ್ತಿಯ ಹುಳಿಯಾರು ಬ್ಲಾಕ್ ಕಾಂಗ್ರೆಸ್ ಮತ್ತು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ದಿನಾಂಕ 12/7/2021 ಸೋಮವಾರ 2 ಘಂಟೆಗೆ ಚಿಕ್ಕನಾಯಕನಹಳ್ಳಿ ಖಾಸಗಿ ಬಸ್ ನಿಲ್ದಾಣ ದಿಂದ ತಾಲ್ಲೂಕು ಕಛೇರಿಯವರೆಗೆ ಪೆಟ್ರೋಲ್, ಡೀಸೆಲ್ ಮತ್ತು ಗ್ಶಾಸ್ ಸಿಲಿಂಡರ್ ಅಗತ್ಶ ವಸ್ತುಗಳ ಏರಿಕೆಯನ್ನು ಖಂಡಿಸಿ ಕೆಪಿಸಿಸಿ ಕರೆ ನೀಡಿರುವ ರಾಜ್ಶವ್ಶಾಪ್ತಿ ಸೈಕಲ್ ಜಾಥಾ ಪ್ರತಿಭಟನೆಯನ್ನು ರಾಜ್ಶ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ದ ಹಮ್ಮಿಕೊಳ್ಳಲಾಗಿದೆ.
ಪ್ರತಿಭಟನೆಯಲ್ಲಿ ಕೆಪಿಸಿಸಿ ನಾಯಕರು,ಜಿಲ್ಲಾ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನಸಂಖ್ಶೆಯಲ್ಲಿ ಭಾಗವಹಿಸುವಂತೆ ಜಿ.ಪಂ ಸದಸ್ಶರು ಹಾಗೂ ಹುಳಿಯಾರು ಬ್ಲಾಕ್ ಕಾಂಗ್ರೆಸ್ ಅಧ್ಶಕ್ಷರೂ ಆಗಿರುವ ವೈ ಸಿ ಸಿದ್ದರಾಮಯ್ಶ ತಿಳಿಸಿದ್ದಾರೆ
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ