ಕವಿ-ಲೇಖಕ-ಚಿಂತಕರಾದ ಕೃಷ್ಣಮೂರ್ತಿ ಬಿಳಿಗೆರೆ
ಅವರ
*ಛೂ ಮಂತ್ರಯ್ಯನ ಕಥೆಗಳು*
ಪುಸ್ತಕ ಬಿಡುಗಡೆ ಸಮಾರಂಭವನ್ನು ದಿನಾಂಕ 11ರ ಬುಧವಾರ ಬೆಳಗ್ಗೆ 11:30ಕ್ಕೆ ಹುಳಿಯಾರಿನ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮಾರಂಭದಲ್ಲಿ ಕೃಷಿ ಚಿಂತಕರು, ಕವಿಗಳು ಆದ ಶಿವನಂಜಯ್ಯ ಬಾಳೇಕಾಯಿ, ಕನ್ನಡಪ್ರಭ ಪುರವಣಿ ಸಂಪಾದಕರಾದ ಜೋಗಿ, ತುಮಕೂರಿನ ಜಿಲ್ಲಾಪಂಚಾಯಿತಿ ಸಿಇಒ ಡಾ.ಕೆ.ವಿದ್ಯಾಕುಮಾರಿ, ಅನ್ವೇಷಣೆ ಸಂಪಾದಕರಾದ ಆರ್.ಜಿ.ಹಳ್ಳಿ ನಾಗರಾಜ್, ಅಧ್ಯಾಪಕ ಬೆಳಗುಲಿ ಶಶಿಭೂಷಣ್,ಬಹುರೂಪಿ ಪ್ರಕಾಶನದ ಜಿ.ಎನ್.ಮೋಹನ್ ಪಾಲ್ಗೊಳ್ಳಲಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ