ಹುಳಿಯಾರು ಸಮೀಪದ ಹೊಸಹಳ್ಳಿ ಗ್ರಾಮದಲ್ಲಿ ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜ್ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ತುಮಕೂರು ಜಿಲ್ಲಾ ಬೌದ್ಧಿಕ್ ಪ್ರಮುಖ್ ಭರತ್ ಹುಳಿಯಾರುರವರು ಶಿವಾಜಿ ಕುರಿತು ನುಡಿ ನಮನ ಸಲ್ಲಿಸಿದರು.
ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಹೆಚ್.ಜಯಣ್ಣ ಮಾತನಾಡಿದರು.
ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಹೆಚ್.ಜಯಣ್ಣನವರು,ಗ್ರಾಮ ಪಂಚಾಯಿತಿ ಸದಸ್ಯರಾದ ಪುಟ್ಟಸ್ವಾಮಿರವರು ಹಾಗೂ ಕಲ್ಪನಾರವರು, ಮರಾಠ ಸಮಾಜದ ಸುರೇಶ್, ಗಂಗಣ್ಣ, ನಾಗೋಜಿರಾವ್, ಕಾರ್ಯಕ್ರಮದ ರೂವಾರಿ M.N.C. ಚಂದ್ರಶೇಖರ್ ಸೇರಿದಂತೆ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ