ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಕ್ತಾರರಾದ ಮುರಳಿಧರ ಹಾಲಪ್ಪ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ರಾಮಕೃಷ್ಣಪ್ಪರವರು ಸದಸ್ಯತ್ವ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ ನಾಯಕರಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು,ಹುಳಿಯಾರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿಟಿ ಚಿಕ್ಕಣ್ಣ,ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಸಿದ್ದರಾಮಣ್ಣ ಹಾಗೂ ಹುಳಿಯಾರು ಬ್ಲಾಕ್ ಕಾಂಗ್ರೆಸ್ ಒಬಿಸಿ ಅಧ್ಯಕ್ಷರಾದ ಪ್ರಸನ್ನಕುಮಾರ್ ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾ್ ಸಿ.ಡಿ.ಚಂದ್ರಶೇಖರ್, ಕೃಷ್ಣೇಗೌಡರು, ಬ್ರಹ್ಮಾನಂದ, ಶಿವಕುಮಾರ್, ಹುಳಿಯಾರು ಪಟ್ಟಣ ಪಂಚಾಯಿತಿ ಸದಸ್ಯ ಅಬುಬಕರ್ ಸಿದ್ದಿಕ್,ಗೋವಿಂದರಾಜು, ತುರುವೇಕೆರೆ ವೇಣುಗೋಪಾಲ್ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ