ಹುಳಿಯಾರಿನ ದುರ್ಗಮ್ಮನ ಗುಡಿ ಬೀದಿಯಲ್ಲಿರುವ ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಸಂಸ್ಥೆಯು 18 ರಿಂದ 45 ವರ್ಷ ವಯಸ್ಸಿನ ನಿರುದ್ಯೋಗಿ ಯುವಕ ಯುವತಿಯರಿಗೆ *2 ತಿಂಗಳ ಉಚಿತ ಟೈಲರಿಂಗ್ ತರಬೇತಿ* (ಸಿದ್ದ ಉಡುಪು ತಯಾರಿಕೆ) ನೀಡಲಿದ್ದು,ಆಸಕ್ತರು ಮೇಲ್ಕಂಡ ವಿಳಾಸದಲ್ಲಿ 15/03/2022 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿ ಪಡೆದಂತವರಿಗೆ ಜಿಲ್ಲೆಯ ಪ್ರಖ್ಯಾತ ಗಾರ್ಮೆಂಟ್ಸ್ ಗಳಲ್ಲಿ ಉದ್ಯೋಗ ಕಲ್ಪಿಸಲು ನೆರವು ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
*ಸಿ.ಎನ್. ಪ್ರಭು*
ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಸಂಸ್ಥೆ.
ಹುಳಿಯಾರು
📞9141689595
9448748259
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ